ADVERTISEMENT

ಚಿನ್ನ ₹ 212, ಬೆಳ್ಳಿ ₹ 973 ಇಳಿಕೆ

ಪಿಟಿಐ
Published 11 ಮೇ 2021, 14:40 IST
Last Updated 11 ಮೇ 2021, 14:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನದ ದರ 10 ಗ್ರಾಂಗೆ ₹ 212ರಷ್ಟು ಇಳಿಕೆಯಾಗಿ ₹ 47,308ಕ್ಕೆ ತಲುಪಿತು.

ಬೆಳ್ಳಿ ಧಾರಣೆ ಕೆ.ಜಿಗೆ ₹ 973ರಷ್ಟು ಇಳಿಕೆ ಕಂಡು ₹ 70,646ರಂತೆ ಮಾರಾಟವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT