ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ ₹ 317ರಷ್ಟು ಇಳಿಕೆ ಆಗಿ ₹ 46,382ರಂತೆ ಮಾರಾಟವಾಯಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ. ಬೆಳ್ಳಿ ಬೆಲೆ ಕೆ.ಜಿಗೆ ₹ 2,328ರಷ್ಟು ಏರಿಕೆ ಕಂಡು ₹ 70,270ಕ್ಕೆ ತಲುಪಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.