ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ 10 ಗ್ರಾಂಗೆ ₹ 264ರಷ್ಟು ಇಳಿಕೆ ಆಗಿ, ₹ 45,783ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 60ರಷ್ಟು ಇಳಿಕೆ ಕಂಡು ₹ 67,472ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ದರ ಇಳಿಕೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಇಳಿಕೆ ಕಂಡಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.
ಇದನ್ನೂ ಓದಿ... ಭಾರತದ ಅಸಂಘಟಿತ ವಲಯಕ್ಕೆ ₹ 3,716 ಕೋಟಿ ಸಾಲ: ವಿಶ್ವ ಬ್ಯಾಂಕ್
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.