ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಮಂಗಳವಾರ 10 ಗ್ರಾಂಗೆ ₹ 764ರಷ್ಟು ಕಡಿಮೆ ಆಗಿ, ₹ 52,347ಕ್ಕೆ ತಲುಪಿದೆ. ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 1,592ರಷ್ಟು ಇಳಿಕೆ ಆಗಿದ್ದು ₹ 58,277ರಂತೆ ಮಾರಾಟವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.