ADVERTISEMENT

ಚಿನ್ನ ₹ 138, ಬೆಳ್ಳಿ ₹ 320 ಇಳಿಕೆ

ಪಿಟಿಐ
Published 30 ಮಾರ್ಚ್ 2021, 15:51 IST
Last Updated 30 ಮಾರ್ಚ್ 2021, 15:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 138ರಷ್ಟು ಕಡಿಮೆಯಾಗಿ ₹ 44,113ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 320ರಷ್ಟು ಇಳಿಕೆ ಕಂಡು ₹ 63,212ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ದರದಲ್ಲಿ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT