ADVERTISEMENT

ಚಿನ್ನದ ದರ ₹372, ಬೆಳ್ಳಿ ₹799 ಇಳಿಕೆ

ಪಿಟಿಐ
Published 21 ಅಕ್ಟೋಬರ್ 2022, 13:54 IST
Last Updated 21 ಅಕ್ಟೋಬರ್ 2022, 13:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ ₹ 372ರಷ್ಟು ಇಳಿಕೆ ಕಂಡು ₹ 50,139ಕ್ಕೆ ತಲುಪಿತು. ಬೆಳ್ಳಿ ಧಾರಣೆ ಕೆ.ಜಿಗೆ ₹ 799ರಷ್ಟು ಇಳಿಕೆಯಾಗಿ ₹ 56,089ರಂತೆ ಮಾರಾಟವಾಯಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶದ ಮಾರುಕಟ್ಟೆಯಲ್ಲಿ ಅದರ ಪರಿಣಾಮ ಕಂಡುಬಂದಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT