ADVERTISEMENT

ಚಿನ್ನ ₹ 250, ಬೆಳ್ಳಿ ₹ 258 ಹೆಚ್ಚಳ

ಪಿಟಿಐ
Published 21 ಜೂನ್ 2021, 11:59 IST
Last Updated 21 ಜೂನ್ 2021, 11:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ದರ ಹೆಚ್ಚಳ ಕಂಡಿದೆ. 10 ಗ್ರಾಂ ಚಿನ್ನದ ದರ ₹ 250ರಷ್ಟು ಹೆಚ್ಚಾಗಿ ₹ 46,277ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 250 ಹೆಚ್ಚಾಗಿ ₹ 66,842ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ರೂಪಾಯಿ ಮೌಲ್ಯ ಇಳಿಕೆಯ ಕಾರಣಗಳಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT