ADVERTISEMENT

ಚಿನ್ನ ₹ 278, ಬೆಳ್ಳಿ ₹ 265 ಹೆಚ್ಚಳ

ಪಿಟಿಐ
Published 22 ಫೆಬ್ರುವರಿ 2021, 14:11 IST
Last Updated 22 ಫೆಬ್ರುವರಿ 2021, 14:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ 10 ಗ್ರಾಂ ಚಿನ್ನದ ದರ ₹ 278ರಷ್ಟು ಏರಿಕೆಯಾಗಿ ₹ 46,013ರಂತೆ ಹಾಗೂ ಬೆಳ್ಳಿ ಧಾರಣೆ ಕೆ.ಜಿ.ಗೆ ₹ 265ರಷ್ಟು ಹೆಚ್ಚಾಗಿ ₹ 68,587ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಚೇತರಿಕೆ ಕಂಡಿದ್ದರಿಂದ ದೇಶಿ ಮಾರುಕಟ್ಟೆಯ ಮೇಲೂ ಅದರ ಪ್ರಭಾವ ಉಂಟಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT