ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 285ರಷ್ಟು ಏರಿಕೆ ಆಗಿ ₹ 48,892ಕ್ಕೆ ತಲುಪಿದೆ.
ಬೆಳ್ಳಿಯ ಬೆಲೆಯು ಕೆ.ಜಿ.ಗೆ 952ರಷ್ಟು ಹೆಚ್ಚಾಗಿ ₹ 71,850ಕ್ಕೆ ತಲುಪಿದೆ. ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಹೆಚ್ಚಳ ಆದ ಕಾರಣದಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಾಗಿದೆ’ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.