ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸತತ ಎರಡನೇ ದಿನವೂ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಆಗಿದೆ.
10 ಗ್ರಾಂ ಚಿನ್ನದ ದರ ₹ 335ರಷ್ಟು ಹೆಚ್ಚಾಗಿದ್ದು, ₹ 50,969ಕ್ಕೆ ಏರಿಕೆಯಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 382ರಷ್ಟು ಏರಿಕೆಯಾಗಿ ₹ 69,693ಕ್ಕೆ ತಲುಪಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.