ADVERTISEMENT

ಚಿನ್ನ ₹ 389ರಷ್ಟು, ಬೆಳ್ಳಿ ₹ 397ರಷ್ಟು ಹೆಚ್ಚಳ

ಪಿಟಿಐ
Published 6 ಜುಲೈ 2021, 20:42 IST
Last Updated 6 ಜುಲೈ 2021, 20:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರವು 10 ಗ್ರಾಂಗೆ ₹ 389ರಷ್ಟು ಹೆಚ್ಚಾಗಿ ₹ 46,762ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 397ರಷ್ಟು ಏರಿಕೆ ಕಂಡು ₹ 69,105ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT