ADVERTISEMENT

Gold Import: ಚಿನ್ನ ಆಮದು ದಾಖಲೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2024, 16:10 IST
Last Updated 16 ಡಿಸೆಂಬರ್ 2024, 16:10 IST
   

ನವದೆಹಲಿ: ನವೆಂಬರ್‌ನಲ್ಲಿ ಭಾರತವು ದಾಖಲೆ ಪ್ರಮಾಣದಲ್ಲಿ ಚಿನ್ನವನ್ನು ಆಮದು ಮಾಡಿಕೊಂಡಿದೆ. ಒಟ್ಟು ₹1.26 ಲಕ್ಷ ಕೋಟಿ ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಳ್ಳಲಾಗಿದೆ. 

ಕಳೆದ ವರ್ಷದ ಇದೇ ಅವಧಿಯಲ್ಲಿ ₹29 ಸಾವಿರ ಕೋಟಿ ಮೌಲ್ಯದ ಚಿನ್ನ ಆಮದು ಮಾಡಿಕೊಳ್ಳಲಾಗಿತ್ತು. ಇದಕ್ಕೆ ಹೋಲಿಸಿದರೆ ನಾಲ್ಕು ಪಟ್ಟು ಏರಿಕೆಯಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT