ADVERTISEMENT

ಚಿನ್ನದ ದರ ₹ 594ರಷ್ಟು ಹೆಚ್ಚಳ

ಪಿಟಿಐ
Published 22 ಜುಲೈ 2022, 12:47 IST
Last Updated 22 ಜುಲೈ 2022, 12:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಶುಕ್ರವಾರ 10 ಗ್ರಾಂಗೆ ₹ 594ರಷ್ಟು ಏರಿಕೆ ಕಂಡು ₹ 50,341ರಂತೆ ಮಾರಾಟ ಆಯಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 998ರಷ್ಟು ಹೆಚ್ಚಾಗಿ ₹ 55,164ಕ್ಕೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT