ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆಯು ₹ 427ರಷ್ಟು ಹೆಚ್ಚಾಗಿದ್ದು ₹ 54,377ಕ್ಕೆ ತಲುಪಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಜಾಸ್ತಿ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ. ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 710ರಷ್ಟು ಹೆಚ್ಚಾಗಿ ₹ 72,028ಕ್ಕೆ ತಲುಪಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.