ADVERTISEMENT

ಚಿನ್ನ ₹434, ಬೆಳ್ಳಿ ₹918 ಹೆಚ್ಚಳ

ಪಿಟಿಐ
Published 2 ಜೂನ್ 2022, 12:27 IST
Last Updated 2 ಜೂನ್ 2022, 12:27 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರ ಹೆಚ್ಚಾಗಿದೆ. 10 ಗ್ರಾಂ ಚಿನ್ನದ ದರ ₹ 434ರಷ್ಟು ಹೆಚ್ಚಾಗಿ ₹ 50,887ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 918 ರಷ್ಟು ಏರಿಕೆ ಕಂಡು ₹ 61,776ರಂತೆ ಮಾರಾಟ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಮೌಲ್ಯ ಇಳಿಕೆಯ ಕಾರಣಗಳಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT