ADVERTISEMENT

ಚಿನ್ನದ ಬೆಲೆ 10 ಗ್ರಾಂಗೆ ₹ 506ರಷ್ಟು ಹೆಚ್ಚಳ

ಪಿಟಿಐ
Published 4 ಜನವರಿ 2023, 4:55 IST
Last Updated 4 ಜನವರಿ 2023, 4:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಪ್ರತಿ 10 ಗ್ರಾಂಗೆ ₹ 506ರಷ್ಟು ಹೆಚ್ಚಾಗಿ ₹ 55,940ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಗಳಲ್ಲಿಯೂ ಚಿನ್ನದ ಧಾರಣೆ ಹೆಚ್ಚಾಗಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 1,374ರಷ್ಟು ಜಾಸ್ತಿಯಾಗಿದ್ದು, ₹ 71,224ಕ್ಕೆ ತಲುಪಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT