ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ ₹ 321ರಷ್ಟು ಇಳಿಕೆ ಆಗಿ ₹ 51,270ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 874ರಷ್ಟು ಕಡಿಮೆ ಆಗಿ ₹ 60,745ರಂತೆ ಮಾರಾಟ ಆಯಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.