ADVERTISEMENT

ಚಿನ್ನದ ಬೆಲೆಯಲ್ಲಿ ಇಳಿಕೆ, 10 ಗ್ರಾಂ ಚಿನ್ನಕ್ಕೆ ಇಳಿಕೆಯಾಗಿದ್ದೆಷ್ಟು?

ಪಿಟಿಐ
Published 27 ಅಕ್ಟೋಬರ್ 2021, 12:53 IST
Last Updated 27 ಅಕ್ಟೋಬರ್ 2021, 12:53 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಬುಧವಾರ ಪ್ರತಿ 10 ಗ್ರಾಂಗೆ ₹ 244ರಷ್ಟು ಇಳಿಕೆ ಆಗಿದೆ. 10 ಗ್ರಾಂ ಚಿನ್ನವು ₹ 46,747ರಂತೆ ಮಾರಾಟವಾಗಿದೆ.

ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 654ರಷ್ಟು ಇಳಿಕೆ ಆಗಿ ₹ 63,489ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT