ADVERTISEMENT

ಚಿನ್ನದ ದರ ₹500, ಬೆಳ್ಳಿ ₹450ರಷ್ಟು ಇಳಿಕೆ

​ಪ್ರಜಾವಾಣಿ ವಾರ್ತೆ
Published 17 ಮೇ 2023, 11:34 IST
Last Updated 17 ಮೇ 2023, 11:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರವು 10 ಗ್ರಾಂಗೆ ₹500ರಷ್ಟು ಇಳಿಕೆ ಕಂಡು ₹60,580ರಂತೆ ಮಾರಾಟವಾಯಿತು. ‌

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಕಂಡಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿಗೆ ₹450ರಷ್ಟು ಕಡಿಮೆ ಆಗಿದ್ದು ₹73,300ಕ್ಕೆ ತಲುಪಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.