ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರವು ಗುರುವಾರ 10 ಗ್ರಾಂಗೆ ₹ 861ರಷ್ಟು ಇಳಿಕೆ ಆಗಿದ್ದು, ₹ 46,863ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,709ರಷ್ಟು ಕಡಿಮೆ ಆಗಿದ್ದು, ₹ 68,798ಕ್ಕೆ ಇಳಿಕೆ ಆಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಹಾಗೂ ಅಮೆರಿಕದ ಡಾಲರ್ ಮೌಲ್ಯ ವೃದ್ಧಿಯು ಚಿನ್ನದ ಬೆಲೆ ಇಳಿಯಲು ಕಾರಣವಾಗಿವೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.