ADVERTISEMENT

ಚಿನ್ನ ₹ 122 ಇಳಿಕೆ, ಬೆಳ್ಳಿ ₹ 587 ಏರಿಕೆ

ಪಿಟಿಐ
Published 8 ಮಾರ್ಚ್ 2021, 16:26 IST
Last Updated 8 ಮಾರ್ಚ್ 2021, 16:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ದರ ₹ 122ರಷ್ಟು ಇಳಿಕೆಯಾಗಿ ₹ 44,114ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 587ರಷ್ಟು ಏರಿಕೆಯಾಗಿ ₹ 65,534ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಉಂಟಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT