ಬೆಂಗಳೂರು: ದೇಶದಾದ್ಯಂತ ಚಿನ್ನದ ಧಾರಣೆ ಬುಧವಾರ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರ₹ 398ರಂತೆ ಏರಿಕೆಯಾಗಿದ್ದು ₹ 38,407ಕ್ಕೆ ತಲುಪಿದೆ.
ದೆಹಲಿಯಲ್ಲಿ ₹ 225ರಂತೆ ಹೆಚ್ಚಾಗಿ ₹ 38,715ರಂತೆ ಮಾರಾಟವಾಯಿತು. ಮದುವೆ ದಿನಗಳ ಬೇಡಿಕೆ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಲೆ ಏರಿಕೆಯಿಂದ ಚಿನ್ನದ ಬೆಲೆ ಹೆಚ್ಚಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.