ADVERTISEMENT

ಚಿನ್ನ ಮತ್ತು ಬೆಳ್ಳಿ ದರ: ₹ 263ರಷ್ಟು ಹೆಚ್ಚಳ

ಪಿಟಿಐ
Published 22 ಏಪ್ರಿಲ್ 2022, 13:04 IST
Last Updated 22 ಏಪ್ರಿಲ್ 2022, 13:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ ₹ 263ರಷ್ಟು ಹೆಚ್ಚಾಗಿ ₹ 52,209ಕ್ಕೆ ಏರಿಕೆ ಆಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 500ರಷ್ಟು ಹೆಚ್ಚಾಗಿ ₹ 67,707ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದೇ ದೇಶದಲ್ಲಿ ಚಿನ್ನದ ದರ ಹೆಚ್ಚಳಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT