ADVERTISEMENT

ಹಣಕಾಸು| ಚಿನ್ನದ ಬೆಲೆ ಏರಿದೆ: ಇಟಿಎಫ್ ಹೂಡಿಕೆ ಹೆಚ್ಚಿದೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2026, 23:30 IST
Last Updated 14 ಜನವರಿ 2026, 23:30 IST
   

ಚಿನ್ನದ ಬೆಲೆಯು ಕಳೆದ ಒಂದು ವರ್ಷದಿಂದ ನಾಗಾಲೋಟದಲ್ಲಿ ಏರಿಕೆ ಕಾಣುತ್ತಿದೆ. ಈ ಅವಧಿಯಲ್ಲಿ ಚಿನ್ನದ ಇಟಿಎಫ್‌ಗಳಲ್ಲಿ ಆಗಿರುವ ಹೂಡಿಕೆಯ ಮೊತ್ತವು ಭಾರಿ ಪ್ರಮಾಣದಲ್ಲಿ ಜಾಸ್ತಿ ಆಗಿದೆ.

(ಮಾಹಿತಿ: ಭಾರತೀಯ ಮ್ಯೂಚುವಲ್‌ ಫಂಡ್‌ ಕಂಪನಿಗಳ ಒಕ್ಕೂಟ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT