ADVERTISEMENT

10 ಗ್ರಾಂ ಚಿನ್ನದ ದರ ₹ 559 ರಷ್ಟು ಹೆಚ್ಚಳ

ಪಿಟಿಐ
Published 5 ಮೇ 2022, 12:44 IST
Last Updated 5 ಮೇ 2022, 12:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 559ರಷ್ಟು ಹೆಚ್ಚಾಗಿ ₹ 51,081ಕ್ಕೆ ಏರಿಕೆ ಆಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,179ರಷ್ಟು ಹೆಚ್ಚಾಗಿ ₹ 63,427ರಂತೆ ಮಾರಾಟ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT