ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆದ ಕಾರಣದಿಂದಾಗಿ ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹ 881ರಷ್ಟು ಏರಿಕೆ ಆಯಿತು.
10 ಗ್ರಾಂ ಚಿನ್ನವು ₹ 44,701ರಂತೆ ಮಾರಾಟವಾಯಿತು. ಕೆ.ಜಿ. ಬೆಳ್ಳಿಯ ಬೆಲೆಯಲ್ಲಿ ₹ 1,071ರಷ್ಟು ಏರಿಕೆ ಆಗಿದ್ದು, ₹ 63,256ರಂತೆ ಮಾರಾಟವಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.