ADVERTISEMENT

ಚಿನ್ನದ ದರ ₹161ರಷ್ಟು ಏರಿಕೆ

ಏಜೆನ್ಸೀಸ್
Published 31 ಆಗಸ್ಟ್ 2020, 18:54 IST
Last Updated 31 ಆಗಸ್ಟ್ 2020, 18:54 IST
ಚಿನ್ನ
ಚಿನ್ನ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ದರ ಏರಿಕೆಯಾಗಿದೆ.

ಚಿನ್ನದ ದರ 10 ಗ್ರಾಂಗೆ ₹161ರಷ್ಟು ಹೆಚ್ಚಾಗಿ ₹ 52,638ರಂತೆ ಮಾರಾಟವಾಗಿದೆ. ಬೆಳ್ಳಿ ಕೆ.ಜಿಗೆ ₹ 800ರಷ್ಟು ಏರಿಕೆ ಕಂಡು ₹ 68,095ಕ್ಕೆ ತಲುಪಿತು. ರೂಪಾಯಿ ಮೌಲ್ಯ ಇಳಿಕೆ ಮತ್ತು ಷೇರುಪೇಟೆಯ ನಕಾರಾತ್ಮಕ ವಹಿವಾಟು ಚಿನ್ನದ ದರ ಏರಿಕೆ ಕಾಣುವಂತೆ ಮಾಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT