ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರವು 10 ಗ್ರಾಂಗೆ ₹ 312ರಷ್ಟು ಇಳಿಕೆ ಆಗಿದ್ದು ₹ 46,907ಕ್ಕೆ ತಲುಪಿದೆ. ಬೆಳ್ಳಿ ಧಾರಣೆಯು ಕೆ.ಜಿ.ಗೆ ₹ 1,037ರಷ್ಟು ಇಳಿಕೆ ಆಗಿ ₹ 66,128ರಂತೆ ಮಾರಾಟವಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವು ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ.
ಹಳೆಯ ನೋಟು ಖರೀದಿ ಆಮಿಷಕ್ಕೆ ಒಳಗಾಗದಿರಿ: ಆರ್ಬಿಐ ಎಚ್ಚರಿಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.