ADVERTISEMENT

ಚಿನ್ನ, ಬೆಳ್ಳಿ ದರ ಏರಿಕೆ

ಪಿಟಿಐ
Published 6 ಮೇ 2021, 15:56 IST
Last Updated 6 ಮೇ 2021, 15:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರ ಏರಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 439ರಷ್ಟು ಹೆಚ್ಚಾಗಿ ₹ 46,680ರಂತೆ ಹಾಗೂ ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,302ರಷ್ಟು ಹೆಚ್ಚಾಗಿ ₹ 69,511ರಂತೆ ಮಾರಾಟ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದು ದೇಶಿ ಮಾರುಕಟ್ಟೆಯ ಮೇಲೆಯೂ ಪರಿಣಾಮ ಬೀರಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT