ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ಬೆಲೆಯು 10 ಗ್ರಾಂಗೆ ₹ 317ರಷ್ಟು ಇಳಿಕೆ ಕಂಡು, ₹ 45,391ರಂತೆ ಮಾರಾಟವಾಗಿದೆ.
ಬೆಳ್ಳಿಯ ಬೆಲೆಯು ಪ್ರತಿ ಕೆ.ಜಿ.ಗೆ ₹ 1,128ರಷ್ಟು ಇಳಿಕೆ ಆಗಿದೆ. ಕೆ.ಜಿ. ಬೆಳ್ಳಿಯು ₹ 62,572ರಂತೆ ಮಾರಾಟವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.