ADVERTISEMENT

ರೂಪಾಯಿಯಲ್ಲಿ ವಹಿವಾಟು: ದಕ್ಷಿಣ ಏಷ್ಯಾದೊಂದಿಗೆ ಚರ್ಚೆ

ಪಿಟಿಐ
Published 6 ಜನವರಿ 2023, 12:48 IST
Last Updated 6 ಜನವರಿ 2023, 12:48 IST
   

ನವದೆಹಲಿ: ದಕ್ಷಿಣ ಏಷ್ಯಾದ ದೇಶಗಳೊಂದಿಗೆ ರೂಪಾಯಿಯಲ್ಲಿ ವಹಿವಾಟು ನಡೆಸುವ ಬಗ್ಗೆ ಕೇಂದ್ರ ಸರ್ಕಾರ ಮತ್ತು ಕೇಂದ್ರೀಯ ಬ್ಯಾಂಕ್‌ ನಡುವೆ ಚರ್ಚೆ ನಡೆದಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಶುಕ್ರವಾರ ಹೇಳಿದ್ದಾರೆ.

ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ಅಧಿವೇಶನದಲ್ಲಿ ಮಾತನಾಡಿದ ಅವರು, ರೂಪಾಯಿಯಲ್ಲಿ ಅಂತರರಾಷ್ಟ್ರೀಯ ವ್ಯಾಪಾರ ನಡೆಸುವ ಸಂಬಂಧ ದಕ್ಷಿಣ ಏಷ್ಯಾದ ಕೆಲವು ದೇಶಗಳೊಂದಿಗೆ ಈಗಾಗಲೇ ಚರ್ಚೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT