ನವದೆಹಲಿ: ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್ ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹ 7,416 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿದ್ದ ₹ 5,585 ಕೋಟಿಗೆ ಹೋಲಿಸಿದರೆ ಈ ಬಾರಿ ಲಾಭದ ಪ್ರಮಾಣದಲ್ಲಿ ಶೇ 33ರಷ್ಟು ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.