ADVERTISEMENT

ಹೊಸ ಹೊಂಡಾ ಸಿಟಿ

ಪಿಟಿಐ
Published 10 ಜನವರಿ 2019, 20:15 IST
Last Updated 10 ಜನವರಿ 2019, 20:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹೋಂಡಾ ಕಾರ್ಸ್‌ ಇಂಡಿಯಾ ಕಂಪನಿಯು ಮಧ್ಯಮ ಗಾತ್ರದ ಸೆಡಾನ್‌ ಸಿಟಿಯ ಹೊಸ ಅವತರಣಿಕೆಯನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಎಕ್ಸ್‌ಷೋರೂಂ ಬೆಲೆ ₹ 12.75 ಇದೆ.

‘1.5 ಲೀಟರ್ ಪೆಟ್ರೋಲ್‌ ಎಂಜಿನ್‌ ಮ್ಯಾನ್ಯುಯಲ್‌ ಟ್ರಾನ್ಸ್‌ಮಿಷನ್‌ ಹೊಂದಿದೆ.ರೇರ್‌ ಬ್ರೇಕಿಂಗ್‌ ಸೆನ್ಸರ್‌, ಎಲೆಕ್ಟ್ರಿಕ್‌ ಸನ್‌ ಪ್ರೂಫ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ’ ಎಂದು ಕಂಪನಿಯ ಹಿರಿಯ ಉಪಾಧ್ಯಕ್ಷ ರಾಜೇಶ್‌ ಗೋಯೆಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT