ಹುಬ್ಬಳ್ಳಿ: ಇಂಡಿಗೊ ಸಂಸ್ಥೆಯು ಮಾ.29ರಿಂದ ನಿತ್ಯ ಹುಬ್ಬಳ್ಳಿಯಿಂದ ಮಂಗಳೂರಿಗೆ ನೇರ ವಿಮಾನಯಾನ ಸೌಲಭ್ಯ ಆರಂಭಿಸಲಿದೆ.
ಸಂಜೆ 5.15ಕ್ಕೆ ಹುಬ್ಬಳ್ಳಿಯಿಂದ ಹೊರಟು 6.25ಕ್ಕೆ ಮಂಗಳೂರು ತಲುಪುತ್ತದೆ. ಮಂಗಳೂರಿನಿಂದ ಸಂಜೆ 6.45ಕ್ಕೆ ಹೊರಟು ರಾತ್ರಿ 7.55ಕ್ಕೆ ವಾಣಿಜ್ಯ ನಗರಿಗೆ ಬರಲಿದೆ. ಮೂಲ ಪ್ರಯಾಣ ದರ ₹6,810 ಇರಲಿದೆ ಎಂದು ಇಂಡಿಗೊ ಸಂಸ್ಥೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.