ADVERTISEMENT

ಜನವರಿಯಿಂದ ದುಬಾರಿಯಾಗಲಿವೆ ಹುಂಡೈ ಕಾರುಗಳು

ಪಿಟಿಐ
Published 11 ಡಿಸೆಂಬರ್ 2019, 11:04 IST
Last Updated 11 ಡಿಸೆಂಬರ್ 2019, 11:04 IST
ಹುಂಡೈ
ಹುಂಡೈ   

ನವದೆಹಲಿ: ಹುಂಡೈ ಮೋಟರ್‌ ಇಂಡಿಯಾ ಕಂಪನಿಯು ಜನವರಿಯಿಂದ ತನ್ನೆಲ್ಲಾ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡುವುದಾಗಿ ತಿಳಿಸಿದೆ.

ತಯಾರಿಕಾ ವೆಚ್ಚದಲ್ಲಿ ಏರಿಕೆ ಆಗುತ್ತಿರುವುದರಿಂದ ಬೆಲೆ ಹೆಚ್ಚಳದ ನಿರ್ಧಾರಕ್ಕೆ ಬರಲಾಗಿದೆ. ವಿವಿಧ ಮಾದರಿಗಳು ಮತ್ತು ಇಂಧನದ ಆಧಾರದ ಮೇಲೆ ಬೆಲೆಯಲ್ಲಿ ವ್ಯತ್ಯಾಸವಾಗಲಿದೆ. ದರ ಏರಿಕೆ ಪ್ರಮಾಣವನ್ನು ತಿಂಗಳಾಂತ್ಯದ ವೇಳೆಗೆ ಪ್ರಕಟಿಸಲಾಗುವುದು ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT