ADVERTISEMENT

ಭಾರತದ ಜಿಡಿಪಿ ಬೆಳವಣಿಗೆ ಶೇ 8.2ರಷ್ಟು: ಐಎಂಎಫ್ ಅಂದಾಜು

ಪಿಟಿಐ
Published 19 ಏಪ್ರಿಲ್ 2022, 16:25 IST
Last Updated 19 ಏಪ್ರಿಲ್ 2022, 16:25 IST

ವಾಷಿಂಗ್ಟನ್: 2022ರಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರವು ಶೇಕಡ 8.2ರಷ್ಟು ಇರಲಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಅಂದಾಜು ಮಾಡಿದೆ.

ಈ ಪ್ರಮಾಣದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಕಂಡರೆ, ವಿಶ್ವದ ಪ್ರಮುಖ ಅರ್ಥ ವ್ಯವಸ್ಥೆಗಳ ಪೈಕಿ ಅತ್ಯಂತ ವೇಗದ ಬೆಳವಣಿಗೆ ಕಂಡ ಹೆಗ್ಗಳಿಕೆ ಭಾರತದ್ದಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT