ADVERTISEMENT

ವಿಶ್ವಬ್ಯಾಂಕ್‌ ಅಧ್ಯಕ್ಷರಾಗಿ ಅಜಯ್‌ ಬಂಗಾ ಅಧಿಕಾರ ಸ್ವೀಕಾರ

ಪಿಟಿಐ
Published 3 ಜೂನ್ 2023, 16:20 IST
Last Updated 3 ಜೂನ್ 2023, 16:20 IST
ಅಜಯ್‌ ಬಂಗಾ
ಅಜಯ್‌ ಬಂಗಾ   

ವಾಷಿಂಗ್ಟನ್‌: ಭಾರತ ಮೂಲದ ಅಜಯ್ ಬಂಗಾ ಅವರು ವಿಶ್ವ ಬ್ಯಾಂಕ್‌ನ ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ಬಂಗಾ ಅವರ ಅಧಿಕಾರ ಅವಧಿಯು ಜೂನ್‌ 2 ರಿಂದ ಐದು ವರ್ಷಗಳವರೆಗೆ ಇರಲಿದೆ.

ಬಂಗಾ ಅವರು ಜನರಲ್‌ ಅಟ್ಲಾಂಟಿಕಾದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮಾಸ್ಟರ್‌ಕಾರ್ಡ್‌ನ ಅಧ್ಯಕ್ಷ ಮತ್ತು ಸಿಇಒ ಆಗಿಯೂ ಅವರು ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT