
ಇಂಡಿಗೊ ವಿಮಾನಯಾನ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿದ್ದು, ಇದರ ಪರಿಣಾಮ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂಡು ಬಂದಿದೆ.
ಚಿತ್ರ: ಪಿಟಿಐ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 400ಕ್ಕೂ ಅಧಿಕ ಇಂಡಿಗೊ ವಿಮಾನಗಳ ಸೇವೆ ಸ್ಥಗಿತಗೊಂಡಿದ್ದು, ಕೌಂಟರ್ ಬಳಿ ಪ್ರಯಾಣಿಕರು ಬ್ಯಾಗ್ ಸಮೇತ ಕಾದು ಕುಳಿತ ದೃಶ್ಯ ಕಂಡು ಬಂದಿತು.
ಮುಂಬೈ ವಿಮಾನ ನಿಲ್ದಾಣದಲ್ಲಿಯೂ ಸಾರ್ವಜನಿಕರು ತಮ್ಮ ಲಗೇಜ್‌ಗಳಿಗಾಗಿ ಹುಡುಕುತ್ತಿರುವುದು ಕಂಡು ಬಂದಿತು.
ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನಗಳು ರದ್ದುಗೊಂಡಿರುವುದರಿಂದ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಇದೇ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನ ನಿಲ್ದಾಣಗಳು ರದ್ದುಗೊಂಡ ಬಳಿಕ ಪ್ರಯಾಣಿಕರು ತಮ್ಮ ಬುಕಿಂಗ್ ರದ್ದುಗೊಳಿಸುತ್ತಿರುವುದು.
ಇಂಡಿಗೊ ವಿಮಾನದಿಂದಾಗಿ ಸಂಕಷ್ಟ ಎದುರಿಸುತ್ತಿರುವ ಪ್ರಯಾಣಿಕರು ರಾಯ್‌ಪುರದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿನ ಕಾದು ಕುಳಿತಿರುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.