ADVERTISEMENT

ಕೈಗಾರಿಕಾ ವಲಯದ ಉತ್ಪಾದನೆ: ಶೇ 0.2ರಷ್ಟು ಅಲ್ಪ ಬೆಳವಣಿಗೆ

ಪಿಟಿಐ
Published 12 ನವೆಂಬರ್ 2020, 15:37 IST
Last Updated 12 ನವೆಂಬರ್ 2020, 15:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಗಣಿಗಾರಿಕೆ ಮತ್ತು ವಿದ್ಯುತ್‌ ವಲಯದ ಗರಿಷ್ಠ ಬೆಳವಣಿಗೆಯ ಹೊರತಾಗಿಯೂ ದೇಶದ ಕೈಗಾರಿಕಾ ವಲಯದ ಉತ್ಪಾದನೆಯು ಸೆಪ್ಟೆಂಬರ್‌ನಲ್ಲಿ ಶೇ 0.2ರಷ್ಟು ಅಲ್ಪ ಪ್ರಗತಿ ಸಾಧಿಸಿದೆ. 2019ರ ಸೆಪ್ಟೆಂಬರ್‌ನಲ್ಲಿ ಶೇ 4.6ರಷ್ಟು ಕುಸಿತ ಕಂಡಿತ್ತು.

ಕೈಗಾರಿಕಾ ಉತ್ಪಾದನಾ ಸೂಚ್ಯಂಕದದ (ಐಐಪಿ) ಪ್ರಕಾರ ತಯಾರಿಕಾ ವಲಯದ ಉತ್ಪಾದನೆ ಶೇ 0.6ರಷ್ಟು ಇಳಿಕೆ ಆಗಿದೆ ಎಂದು ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT