ಬೆಂಗಳೂರು: ಇನ್ಫೊಸಿಸ್ ಫೌಂಡೇಷನ್, ಕಲಬುರ್ಗಿಯಲ್ಲಿ ಧರ್ಮಶಾಲೆ ಸ್ಥಾಪಿಸಲು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಂಡಿದೆ.
ಕ್ಯಾನ್ಸರ್ಪೀಡಿತರಿಗೆ ಸ್ಥಳಾವಕಾಶ ಕಲ್ಪಿಸಲಿರುವ ಈ ಧರ್ಮಶಾಲೆಯನ್ನು ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕಲಬುರ್ಗಿ ಜಿಲ್ಲೆಯವರು ಬಳಸಿಕೊಳ್ಳಬಹುದು. ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ಕಾರ್ಯಚಟುವಟಿಕೆಗಳಿಗೆ ನೆರವಾಗಲು ಫೌಂಡೇಷನ್ 2001ರಿಂದಲೂ ಕಾರ್ಯನಿರ್ವಹಿಸುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.