ದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿಯು (ಸಿಬಿಡಿಟಿ) 2021-22ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವನ್ನು ವಿಸ್ತರಿಸಿದೆ.
ರಿಟರ್ನ್ಸ್ ಸಲ್ಲಿಸಲು ಅಂತಿಮ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂಬ ಮಾಹಿತಿ ಗುರುವಾರ ಹೊರಬಿದ್ದಿದೆ.
ಇದಕ್ಕೂ ಹಿಂದೆ ಸೆ.30 ರಿಟರ್ನ್ಸ್ ಸಲ್ಲಿಕೆಗೆ ಕಡೆಯ ದಿನವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.