ADVERTISEMENT

ಜಾಗ್ವಾರ್ ಸಿಇಒ ರಾಜೀನಾಮೆ

ರಾಯಿಟರ್ಸ್
Published 17 ನವೆಂಬರ್ 2022, 20:08 IST
Last Updated 17 ನವೆಂಬರ್ 2022, 20:08 IST
.
.   

ಬೆಂಗಳೂರು: ಟಾಟಾ ಮೋಟರ್ಸ್ ಮಾಲೀಕತ್ವದ ಐಷಾರಾಮಿ ಕಾರು ತಯಾರಿಕಾ ಕಂಪನಿ ಜಾಗ್ವಾರ್‌ ಲ್ಯಾಂಡ್‌ ರೋವರ್‌ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಥಿಯರಿ ಬೊಲೋರ್ ತಮ್ಮ ಸ್ಥಾನಕ್ಕೆ ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡಲಿದ್ದಾರೆ.

ಮಧ್ಯಂತರ ಅವಧಿಗೆ ಆ್ಯಡ್ರಿಯನ್ ಮಾರ್ಡೆಲ್ ಅವರು ಸಿಇಒ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕಂಪನಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT