ಬೆಂಗಳೂರು: ರಿಲಯನ್ಸ್ ಡಿಜಿಟಲ್ ಕಂಪನಿಯು ಶನಿವಾರದಿಂದ ಇದೇ 28ರವರೆಗೆ ‘ಡಿಜಿಟಲ್ ಇಂಡಿಯಾ ಸೇಲ್’ ಆರಂಭಿಸಿದೆ.
ಈ ಸೇಲ್ನಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಭಾರಿ ಕೊಡುಗೆಗಳು ಮತ್ತು ರಿಯಾಯಿತಿಗಳು ಸಿಗಲಿವೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ. ರಿಲಯನ್ಸ್ ಡಿಜಿಟಲ್, ಮೈ ಜಿಯೊ ಸ್ಟೋರ್ಸ್ ಹಾಗೂ www.reliancedigital.in.ನಲ್ಲಿ ಯಾವುದೇ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಸಿ ಖರೀದಿ ನಡೆಸಿದರೆ ₹20 ಸಾವಿರದವರೆಗೆ ರಿಯಾಯಿತಿ ಪಡೆಯಬಹುದು ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.