ADVERTISEMENT

ಜಿಜೆಇಪಿಸಿ ದಕ್ಷಿಣ ವಲಯ ಅಧ್ಯಕ್ಷರಾಗಿ ಜೋಸ್‌

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2022, 14:27 IST
Last Updated 9 ಸೆಪ್ಟೆಂಬರ್ 2022, 14:27 IST
ಪ್ರಿನ್ಸ್‌ಸನ್‌ ಜೋಸ್
ಪ್ರಿನ್ಸ್‌ಸನ್‌ ಜೋಸ್   

ಬೆಂಗಳೂರು: ಮುತ್ತು ಮತ್ತು ಆಭರಣ ರಫ್ತು ಉತ್ತೇಜನಾ ಮಂಡಳಿಯ (ಜಿಜೆಇಪಿಸಿ) ದಕ್ಷಿಣ ವಲಯದ ಅಧ್ಯಕ್ಷರಾಗಿ ಪ್ರಿನ್ಸ್‌ ಜುವೆಲರಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷ ಪ್ರಿನ್ಸ್‌ಸನ್‌ ಜೋಸ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅವರು ಈ ಸ್ಥಾನಕ್ಕೆ ಆಯ್ಕೆ ಆಗುತ್ತಿರುವುದು ಐದನೆಯ ಬಾರಿ ಎಂದು ಪ್ರಕಟಣೆ ತಿಳಿಸಿದೆ. ‘ಈ ಸ್ಥಾನಕ್ಕೆ ಆಯ್ಕೆಯಾಗಿರುವುದು ವಿಶೇಷ ಗೌರವ. ಉದ್ಯಮಕ್ಕೆ ಪೂರಕವಾದ ನೀತಿ ರೂಪಿಸಲು ನಾನು ಉದ್ಯಮ ಹಾಗೂ ಸರ್ಕಾರದ ಜೊತೆ ನಿಕಟವಾಗಿ ಕೆಲಸ ಮಾಡುವೆ’ ಎಂದು ಜೋಸ್ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT