ADVERTISEMENT

ಜೆಎಸ್‌ಡಬ್ಲ್ಯೂ ಸ್ಟೀಲ್‌ ಲಾಭ ಹೆಚ್ಚಳ

ಪಿಟಿಐ
Published 22 ಜನವರಿ 2021, 17:02 IST
Last Updated 22 ಜನವರಿ 2021, 17:02 IST

ನವದೆಹಲಿ: ‘ಜೆಎಸ್‌ಡಬ್ಲ್ಯೂ ಸ್ಟೀಲ್’ ಕಂಪನಿಯ ಡಿಸೆಂಬರ್ ತ್ರೈಮಾಸಿಕದ ಲಾಭದಲ್ಲಿ ಹಲವು ಪಟ್ಟು ಹೆಚ್ಚಳ ಆಗಿದ್ದು, ಒಟ್ಟು ₹ 2,669 ಕೋಟಿ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹ 187 ಕೋಟಿ ಲಾಭ ಗಳಿಸಿತ್ತು.

2020ರ ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 22,006 ಕೋಟಿ ಆದಾಯ ಗಳಿಸಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹ 18,182 ಕೋಟಿ ಆದಾಯ ಸಂಗ್ರಹಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT