ಬೆಂಗಳೂರು: ಖಾಸಗಿ ವಲಯದ ಕರೂರ್ ವೈಶ್ಯ ಬ್ಯಾಂಕ್ನ ಡಿಸೆಂಬರ್ ತ್ರೈಮಾಸಿಕದ ಲಾಭವು ಶೇಕಡ 56.2ರಷ್ಟು ಹೆಚ್ಚಾಗಿದ್ದು ₹ 289 ಕೋಟಿ ತಲುಪಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ನ ಲಾಭ ₹ 185 ಕೋಟಿ ಆಗಿತ್ತು. ಬ್ಯಾಂಕ್ನ ಎನ್ಪಿಎ ಪ್ರಮಾಣ ಶೇ 2.66ಕ್ಕೆ ಇಳಿಕೆಯಾ
ಗಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಇದು ಶೇ 6.97ರಷ್ಟು ಇತ್ತು ಎಂದು ಬ್ಯಾಂಕ್ನ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.