ADVERTISEMENT

ಹುಂಡೈ ಕೋನಾ ಎಲೆಕ್ಟ್ರಿಕ್‌ ಬೆಲೆ ₹ 1.59 ಲಕ್ಷ ಇಳಿಕೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2019, 18:51 IST
Last Updated 3 ಆಗಸ್ಟ್ 2019, 18:51 IST
ಕೋನಾ
ಕೋನಾ   

ನವದೆಹಲಿ: ಹುಂಡೈ ಮೋಟರ್‌ ಇಂಡಿಯಾ ಕಂಪನಿಯು ತನ್ನ ವಿದ್ಯುತ್‌ ಚಾಲಿತ ಎಸ್‌ಯುವಿ ಕೋನಾ ಎಲೆಕ್ಟ್ರಿಕ್‌ ಬೆಲೆಯಲ್ಲಿ
₹ 1.59 ಲಕ್ಷ ಇಳಿಕೆ ಮಾಡಿದೆ.

ಇದರಿಂದ ಕೋನಾ ಬೆಲೆ ₹ 25.3 ಲಕ್ಷದಿಂದ ₹ 23.71 ಲಕ್ಷಕ್ಕೆ ಇಳಿಕೆಯಾಗಿದೆ. ಆಗಸ್ಟ್ 1 ರಿಂದಲೇ ಹೊಸ ದರ ಅನ್ವಯವಾಗಿದೆ ಎಂದು ತಿಳಿಸಿದೆ

ಜಿಎಸ್‌ಟಿ ದರ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಈಗಾಗಲೇ 152 ಕಾರುಗಳಿಗೆ ಬುಕಿಂಗ್‌ ಆಗಿದೆ ಎಂದು ಕಂಪನಿ ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.