ನವದೆಹಲಿ: ಜೀವ ವಿಮೆ ಪಾಲಿಸಿಗಳ ಕಂತು ಪಾವತಿಗೆ 30 ದಿನಗಳ ಹೆಚ್ಚುವರಿ ಕಾಲಾವಕಾಶ ಒದಗಿಸಲಾಗಿದೆ.
ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನವೀಕರಣ ಮಾಡಬೇಕಾಗಿದ್ದ ಪಾಲಿಸಿಗಳ ಕಂತು ಪಾವತಿಗೆ ಒಂದು ತಿಂಗಳ ಹೆಚ್ಚಿನ ಕಾಲಾವಧಿ ಒದಗಿಸಿ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರವು ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.