ADVERTISEMENT

ಕೋವಿಡ್‌ ಸಾಂಕ್ರಾಮಿಕ: ಸಂಕಷ್ಟದಲ್ಲಿರುವವರಿಗೆ ಮಲಬಾರ್‌ ನೆರವು

​ಪ್ರಜಾವಾಣಿ ವಾರ್ತೆ
Published 31 ಮೇ 2021, 16:35 IST
Last Updated 31 ಮೇ 2021, 16:35 IST
ರಾಜ್ಯದಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದ ಸಂಕಷ್ಟಕ್ಕೆ ಒಳಗಾಗಿರುವ ಜನರಿಗೆ ಮಲಬಾರ್ ಗೋಲ್ಡ್‌ ಆ್ಯಂಡ್‌ ಡೈಮಂಡ್ಸ್‌ ಕಂಪನಿಯು ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಅಡಿಯಲ್ಲಿ ಆಹಾರ ಕಿಟ್‌ಗಳನ್ನು ವಿತರಿಸಿದೆ. ವಿವಿಧ ಚಾರಿಟೆಬಲ್‌ ಟ್ರಸ್ಟ್‌ಗಳು ಮತ್ತು ಇತರೆ ಸಂಘಗಳ ಮೂಲಕ ಈ ಕಾರ್ಯ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.