ADVERTISEMENT

ಷೇರುಪೇಟೆ ವಹಿವಾಟು ಇಳಿಕೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2019, 20:00 IST
Last Updated 21 ಆಗಸ್ಟ್ 2019, 20:00 IST
   

ಮುಂಬೈ: ದೇಶದ ಆರ್ಥಿಕತೆಯ ಮಂದಗತಿಯ ಬೆಳವಣಿಗೆಯು ಷೇರುಪೇಟೆಯ ಮೇಲೆ ನಕಾರಾತ್ಮಕ ಪ್ರಭಾವ ಬೀರಿದ್ದು, ಸತತ ಎರಡನೇ ದಿನವೂ ಸೂಚ್ಯಂಕಗಳು ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 267 ಅಂಶ ಇಳಿಕೆಯಾಗಿ 37,060 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 99 ಅಂಶ ಇಳಿಕೆ ಕಂಡು 10,918 ಅಂಶಗಳಲ್ಲಿ ತಲುಪಿದೆ.

ADVERTISEMENT

ಗರಿಷ್ಠ ನಷ್ಟ: ಟಾಟಾ ಮೋಟರ್ಸ್‌ ಶೇ 9.29ರವರೆಗೆ ಗರಿಷ್ಠ ನಷ್ಟ ಅನುಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.